• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರಚಾರಕ್ಕಾಗಿ ಸರ್ಕಾರಿ ಆ್ಯಂಬುಲೆನ್ಸ್ ಬಳಸಿದ ಸಿಪಿಐ(ಎಂ)

TNN Correspondent Posted On December 16, 2017
0


0
Shares
  • Share On Facebook
  • Tweet It

ಕಣ್ಣೂರು: ಸಿಪಿಐ(ಎಂ) ನೇತೃತ್ವದ ಕೇರಳದ ಸರ್ಕಾರವನ್ನು ಸಿಪಿಐ(ಎಂ) ಪಕ್ಷ ಹೇಗೆ ದುರುಪಯೋಗ ಪಡಿಸಿಕೊಳ್ಳುತ್ತದೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಬಡ, ಅನಾರೋಗ್ಯ ಪೀಡಿತರಿಗೆ ತುರ್ತು ಚಿಕಿತ್ಸೆ ಒದಗಿಸಲುವ ಇರುವ ಆ್ಯಂಬುಲೆನ್ಸ್ ನ್ನ ಕಮ್ಯುನಿಸ್ಟ್ ಪಕ್ಷದ ಬೈಕ್ ರ್ಯಾಲಿಗಾಗಿ ಬ್ಯಾನರ್, ಜನರೇಟರ್ ಮತ್ತು  ಧ್ವಜಗಳನ್ನು ಸಾಗಿಸಲು ದುರುಪಯೋಗ ಪಡಿಸಿಕೊಂಡು, ಧರ್ಪ ಮೆರೆದಿದ್ದಾರೆ.

ಆ್ಯಂಬುಲೆನ್ಸ್ ನಲ್ಲಿ ರೋಗಿ ಬದಲು ಸಿಪಿಐಎಂ ಪಕ್ಷದ ಬ್ಯಾನರ್, ಜನರೇಟರ್ ಮತ್ತು ಧ್ವಜಗಲನ್ನು ಸಾಗಿಸುವ ದೃಶ್ಯ ರಾಷ್ಟ್ರೀಯ ಸುದ್ದಿವಾಹಿನಿಯಲ್ಲಿ ಪ್ರಸಾರವಾಗಿದ್ದು, ಕಮ್ಯುನಿಸ್ಟರ್ ಈ ದುರಾಡಳಿತಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ವೈದ್ಯಕೀಯ ತುರ್ತು ಸೇವೆಗೆ ಹೊರತುಪಡಿಸಿ ಬೇರೆ ಉದ್ದೇಶಗಳಿಗೆ ಆ್ಯಂಬುಲೆನ್ಸ್ ಬಳಸುವುದನ್ನು ನಿಷೇಧಿಸಲಾಗಿದೆ. ಆದರೆ ಕೇರಳದಲ್ಲಿ ಅಧಿಕಾರದಲ್ಲಿರುವ ಕಮ್ಯುನಿಸ್ಟರು ಆ್ಯಂಬುಲೆನ್ಸ್ ನ್ನೆ ತಮ್ಮ ಪಕ್ಷದ ವಾಹನದಂತೆ ಬಳಸಿಕೊಂಡಿದ್ದಾರೆ.

ಸಿಪಿಐ(ಎಂ) ನೇತೃತ್ವದ ಸರ್ಕಾರ ರಾಜಕೀಯಕ್ಕೆ ಸರ್ಕಾರಿ ಆಡಳಿತ ಯಂತ್ರವನ್ನೇ ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಕೇರಳ ಬಿಜೆಪಿ ಘಟಕದ ಮುಖಂಡ ಮುರಳೀಧರನ್ ಸೇರಿ ಸಾರ್ವಜನಿಕರು ಸರ್ಕಾರವನ್ನು ತರಾಟೆಗೆ  ತೆಗೆದುಕೊಂಡಿದ್ದಾರೆ.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search