ವಿಧಾನಸಭೆ ಚುನಾವಣೆ: ಎರಡೂ ರಾಜ್ಯಗಳಲ್ಲೂ ಬಿಜೆಪಿಗೆ ಮುನ್ನಡೆ
Posted On December 18, 2017
0
ದೆಹಲಿ: ಗುಜರಾತಿನಲ್ಲಿ ಬಿಜೆಪಿ ಪ್ರಾಬಲ್ಯದ ಮುಂದುವರಿಕೆ ಹಾಗೂ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಮುಕ್ತಗೊಳಿಸುವ ಪ್ರಯತ್ನದಲ್ಲಿರುವ ಬಿಜೆಪಿಗೆ ಆರಂಭದಲ್ಲೇ ಪುಷ್ಟಿ ಸಿಕ್ಕಿದೆ.
ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆಯ ಮತದಾನ ಆರಂಭವಾಗಿದ್ದು, ಎರಡೂ ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.
ಆರಂಭಿಕ ಹಂತದಲ್ಲಿ ಗುಜರಾತಿನಲ್ಲಿ 12 ಕ್ಷೇತ್ರಗಳಲ್ಲಿ ಹಾಗೂ ಹಿಮಾಚಲ ಪ್ರದೇಶದಲ್ಲಿ 5 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಗುಜರಾತಿನಲ್ಲಿ ಕಾಂಗ್ರೆಸ್ ಕೇವಲ 5 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಹಿಮಾಚಲ ಪ್ರದೇಶದಲ್ಲೂ ಕೇವಲ 1 ಕ್ಷೇತ್ರದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.
Trending Now
ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
October 22, 2025
ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
October 22, 2025









