• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಾಲಕನಿಗೆ ಲೈಂಗಿಕ ಕಿರುಕುಳ, ಸಿಪಿಐ(ಎಂ) ಮುಖಂಡನ ವಿರುದ್ಧ ಪ್ರಕರಣ ದಾಖಲು

TNN Correspondent Posted On January 3, 2018
0


0
Shares
  • Share On Facebook
  • Tweet It

ಕೊಚ್ಚಿ(ಕೇರಳ): 16 ವರ್ಷದ ವಿಶೇಷ ಚೇತನ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸವಾದ) ಪಕ್ಷದ ಮುಖಂಡನ ವಿರುದ್ಧ ಫೋಕ್ಸೋ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕೇರಳದ ಕೊಜಿಕೊಡೆ ಜಿಲ್ಲೆಯ ಕಮ್ಯುನಿಸ್ಟ್ ಪಾರ್ಟಿ ಮುಖಂಡ ಮನೀಶ್ ವಿಶೇಷ ಚೇತನ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ದೂರು ನೀಡಲಾಗಿದೆ. ಅದರಂತೆ ಲೈಂಗಿಕ ಕೃತ್ಯಕ್ಕೆ ಮಕ್ಕಳ ಬಳಕೆ ಆರೋಪದಲ್ಲಿ ಕೋಯ  ಲ್ಯಾಂಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಿಪಿಎಂ ಮುಖಂಡರಾಗಿರುವ ಮನೀಶ್ ಕೀಜರಾಯೂರ್ ಪಂಚಾಯಿತಿಯ ಸದಸ್ಯರಾಗಿದ್ದಾರೆ. ಬಾಲಕನಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಆಯೋಗಕ್ಕೆ ಬಾಲಕನ ಪೋಷಕರು ದೂರು ನೀಡಿದ್ದರು. ಅದರಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ  ಆಯೋಗ ದೂರು ದಾಖಲಿಸಿಕೊಂಡು, ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿತ್ತು.

ಮನೀಶ್ ವಿರುದ್ಧ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದರೆ ಆರೋಪಿ, ಕಮ್ಯುನಿಸ್ಟ್ ಪಾರ್ಟಿ ಮುಖಂಡ ಮನೀಶ್ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ

  • Privacy Policy
  • Contact
© Tulunadu Infomedia.

Press enter/return to begin your search