• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಆಡಳಿತದ ಪ್ರಭಾವದಿಂದ ವಿಶ್ವದಲ್ಲಿ ಭಾರತದ ಘನತೆ ಹೆಚ್ಚಳ

TNN Correspondent Posted On January 8, 2018
0


0
Shares
  • Share On Facebook
  • Tweet It

ಸಿಂಗಾಪುರ: ಪ್ರಧಾನಿ ನರೇಂದ್ರ ಮೋದಿ ಆಡಳಿತ ವೈಖರಿಯಿಂದ ವಿಶ್ವದಲ್ಲಿ ಭಾರತ ಘನತೆ ಮತ್ತು ಖ್ಯಾತೆ ಹೆಚ್ಚಳವಾಗಿದೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದರು.

ಸಿಂಗಾಪುರದಲ್ಲಿ ನಡೆದ ಏಷಿಯಾನ್ ಪ್ರವಾಸಿ ಭಾರತೀಯರ ದಿವಸ್ ಕಾರ್ಯಕ್ರಮದಲ್ಲಿ ಮಾತನಾಡಿ, ನರೇಂದ್ರ ಮೋದಿ ಅವರ ದಿಟ್ಟ ನಡೆಗಳು ಮತ್ತು ಅವರ ಶುದ್ಧ ವ್ಯಕ್ತಿತ್ವದಿಂದ ಇಡೀ ವಿಶ್ವವೇ ಭಾರತದತ್ತ ನೋಡುವಂತಾಗಿದೆ. ಮೋದಿ ಪ್ರವಾಸ ಮಾಡಿದ ಎಲ್ಲ ದೇಶಗಳೊಂದಿಗೆ ಭಾರತ ಉತ್ತಮ ಬಾಂದವ್ಯ ಹೊಂದಿದ್ದಲ್ಲದೇ, ಹಲವು ಮಹತ್ತರ ಒಪ್ಪಂದಗಳನ್ನು ಮಾಡಿಕೊಳ್ಳಲು ಅನುಕೂಲ ಕಲ್ಪಿಸಿದೆ. ಅವರು ಎರಡು ರಾಷ್ಟ್ರಗಳ ಮಧ್ಯೆ ಉತ್ತಮ ಸಂಬಂಧ ವೃದ್ಧಿಗೆ ಆದ್ಯತೆ ನೀಡುತ್ತಾರೆ ಎಂದು ಸುಷ್ಮಾ ಸ್ವರಾಜ್ ಹೇಳಿದರು.

ನಾನು ಯಾವುದೇ ದೇಶಕ್ಕೆ ಪ್ರವಾಸಕ್ಕೆ ಹೋದರೂ ಭಾರತೀಯರ ಬಗ್ಗೆ ಉತ್ತಮ ಮಾತುಗಳನ್ನು ಕೇಳಿದ್ದೇನೆ. ನಾವು ಉತ್ತಮ ನೆರೆಹೊರೆಯುವರನ್ನು ಹೊಂದಿದ್ದೇವೆ, ನಮಗೆ ಕಾರ್ಯದಕ್ಷತೆಯುಳ್ಳವರು ದೊರಕಿದ್ದಾರೆ, ಭಾರತೀಯರು ಸಂವೇದನಾಶೀಲರು, ಭಾರತೀಯರು ಕಾನೂನು ಸುವ್ಯವಸ್ಥೆ ಕಾಪಾಡುವವರು ಎಂಬ ಮಾತುಗಳನ್ನು ಎಲ್ಲ ದೇಶದಲ್ಲಿರುವ ಭಾರತೀಯರ ಬಗ್ಗೆ ಮಾತುಗಳು ಕೇಳಿ ಬರುತ್ತವೆ ಎಂದು ಹೆಮ್ಮೆ ವ್ಯಕ್ತಪಡಿಸಿದರು.

ಕೇರಳ ಓಣಂ, ತಮಿಳುನಾಡು ಪೊಂಗಲ್, ಬಂಗಾಳ ದುರ್ಗಾ ಪೂಜೆ ಸೇರಿ ದೇಶದ ಎಲ್ಲ ನಿವಾಸಿಗಳು ಒಗ್ಗೂಡಿ ಹಿಂದೂ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಹಬ್ಬಗಳನ್ನು ಆಚರಿಸುವುದು ಭಾರತದ ಸೌಹಾರ್ದಕ್ಕೆ ಸಾಕ್ಷಿ ಎಂದು ಹೇಳಿದರು.

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search